1 ಪೇತ್ರನು ಗ್ರಂಥಕರ್ತೃತ್ವ ಆರಂಭಿಕ ವಚನವು ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಗ್ರಂಥಕರ್ತನಾಗಿದ್ದಾನೆಂದು ಸೂಚಿಸುತ್ತದೆ. ಅವನು ತನ್ನನ್ನು ಯೇಸು ಕ್ರಿಸ್ತನ ಅಪೊಸ್ತಲನೆಂದು ಕರೆದುಕೊಂಡನು (1 ಪೇತ್ರ. 1:1). ಕ್ರಿಸ್ತನ ಸಂಕಟದ ಬಗ್ಗೆ ಪದೇ ಪದೇ ಉಲ್ಲೇಖಿಸುವ ಆತನ ಉಲ್ಲೇಖಗಳು (2: 21-24; 3:18; 4:1; 5:1), ಸಂಕಟವನ್ನು ಅನುಭವಿಸುತ್ತಿರುವ ಸೇವಕನ ಚಿತ್ರಣವು ಅವನ ಮನಸ್ಸಿನಲ್ಲಿ ಆಳವಾಗಿ ಪ್ರಭಾವಬೀರಿದೆ ಎಂದು ತೋರಿಸುತ್ತವೆ. ಅವನು ಮಾರ್ಕನನ್ನು ತನ್ನ “ಮಗ” ಎಂದು ಕರೆದನು (5:13), ಈ ಯುವಕನ ಮತ್ತು ಅವನ ಕುಟುಂಬದ ಮೇಲಿರುವ ತನ್ನ ಮಮತೆಯನ್ನು ನೆನಪಿಸಿಕೊಂಡನು (ಅ.ಕೃ. 12:12). ಈ ಸಂಗತಿಗಳು ಅಪೊಸ್ತಲನಾದ ಪೇತ್ರನು ಈ ಪತ್ರಿಕೆಯನ್ನು ಬರೆದಿದ್ದಾನೆ ಎಂಬ ಕಲ್ಪನೆಗೆ ಸ್ವಾಭಾವಿಕವಾಗಿ ಕೊಂಡ್ಯೊಯುತ್ತದೆ. ಬರೆದ ದಿನಾಂಕ ಮತ್ತು ಸ್ಥಳ ಸರಿಸುಮಾರು ಕ್ರಿ.ಶ. 60-64 ರ ನಡುವೆ ಬರೆಯಲ್ಪಟ್ಟಿದೆ. 5:13 ರಲ್ಲಿ ಗ್ರಂಥಕರ್ತನು ಬಾಬಿಲೋನಿನಲ್ಲಿರುವ ಸಭೆಯಿಂದ ವಂದನೆಯನ್ನು ಹೇಳುತ್ತಿದ್ದಾನೆ. ಸ್ವೀಕೃತದಾರರು ಆಸ್ಯ ಸೀಮೆಯ ಉತ್ತರದ ಪ್ರದೇಶಗಳಲ್ಲಿ ಚದುರಿರುವ ಕ್ರೈಸ್ತರ ಗುಂಪಿಗೆ ಪೇತ್ರನು ಈ ಪತ್ರಿಕೆಯನ್ನು ಬರೆದನು. ಬಹುಶಃ ಯೆಹೂದ್ಯರು ಮತ್ತು ಅನ್ಯಜನರು ಒಳಗೊಂಡಿದ್ದ ಜನರ ಸಮೂಹಕ್ಕೆ ಅವನು ಬರೆದನು. ಉದ್ದೇಶ ತಮ್ಮ ನಂಬಿಕೆಗಾಗಿ ಹಿಂಸೆಯನ್ನು ಅನುಭವಿಸುತ್ತಿದ್ದ ತನ್ನ ಓದುಗರನ್ನು ಉತ್ತೇಜಿಸುವುದಕ್ಕಾಗಿ ಇದನ್ನು ಬರೆಯುತ್ತಿದ್ದೇನೆ ಎಂಬ ಕಾರಣವನ್ನು ಪೇತ್ರನು ತಿಳಿಸಿದನು. ಅವರು ದೇವರ ಕೃಪೆಯು ಕ್ರೈಸ್ತತ್ವದಲ್ಲಿ ಮಾತ್ರವೇ ದೊರಕುತ್ತದೆ ಎಂಬುದರ ಕುರಿತು ಸಂಪೂರ್ಣವಾಗಿ ಭರವಸೆಯುಳ್ಳವರಾಗಿರಬೇಕೆಂದು ಮತ್ತು ಆದ್ದರಿಂದ ನಂಬಿಕೆಯನ್ನು ಬಿಟ್ಟುಬಿಡಬಾರದು ಎಂದು ಅವನು ಬಯಸಿದ್ದನು. ಇದು 1 ಪೇತ್ರ 5:12 ರಲ್ಲಿ ಉಲ್ಲೇಖಿಸಲ್ಪಟ್ಟಿರುವಂತೆ, ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದಿದ್ದೇನೆ. ಅದರಲ್ಲಿ ದೃಢವಾಗಿ ನಿಂತುಕೊಳ್ಳಿರಿ. ಅವನ ಓದುಗಾರರಲ್ಲಿ ಈ ಹಿಂಸೆಯು ವ್ಯಾಪಕವಾಗಿ ಹರಡಿತ್ತು. ಉತ್ತರ ಆಸ್ಯ ಸೀಮೆಯಾದ್ಯಂತ ಕ್ರೈಸ್ತರಿಗೆ ಉಂಟಾದ ಹಿಂಸೆಯನ್ನು 1 ಪೇತ್ರನ ಪತ್ರಿಕೆಯು ಪ್ರತಿಫಲಿಸುತ್ತದೆ. ಮುಖ್ಯಾಂಶ ಸಂಕಟಕ್ಕೆ ಸ್ಪಂದನೆ ಪರಿವಿಡಿ 1. ವಂದನೆಗಳು — 1:1-2 2. ದೇವರ ಕೃಪೆಗಾಗಿ ಆತನಿಗೆ ಸ್ತೋತ್ರ — 1:3-12 3. ಪರಿಶುದ್ಧ ಜೀವಿತಕ್ಕಾಗಿ ಪ್ರಬೋಧನೆಗಳು — 1:13-5:12 4. ಅಂತಿಮ ವಂದನೆಗಳು — 5:13-14
1ಪೀಠಿಕೆ 1 ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ *ಯಾಕೋಬ. 1:1. ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ, 2 †1 ಥೆಸ. 4:3ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ‡ಇಬ್ರಿ. 10:22; 12:24:ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, §ಅ. ಕೃ. 2:23; ರೋಮಾ. 8:29; 11:2.ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ *2 ಪೇತ್ರ. 1:2.ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. ಕ್ರೈಸ್ತರಿಗೆ ಇರುವ ಉತ್ಕೃಷ್ಟವಾದ ನಿರೀಕ್ಷೆ 3 †2 ಕೊರಿ 1:3; ಎಫೆ 1:3.ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ‡1 ಕೊರಿ 15:20; 1 ಪೇತ್ರ. 3:21.ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, §ತೀತ 3:5.ತನ್ನ ಮಹಾ ಕರುಣಾನುಸಾರವಾಗಿ *ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, 4 ನಮ್ಮನ್ನು ಲಯ, ಕಳಂಕ, †1 ಪೇತ್ರ. 5:4:ನಾಶಗಳಿಲ್ಲದ ‡ರೋಮಾ. 8:17:ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ §ಕೊಲೊ 1:5; 2 ತಿಮೊ. 4:8:ಪರಲೋಕದಲ್ಲಿ ಇಡಲ್ಪಟ್ಟಿದೆ. 5 ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ *ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18:ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ. 6 ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ †ಯಾಕೋಬ. 1:2; 1 ಪೇತ್ರ. 4:12:ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. 7 ನಾಶವಾಗುವಂತಹದ್ದೂ, ‡ಜ್ಞಾ. 17:3; 1 ಕೊರಿ 3:13:ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ §ಯಾಕೋಬ. 1:3:ಶೋಧಿತವಾಗಿ *ರೋಮಾ. 2:7,10; 1 ಕೊರಿ 4:5:ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. 8-9 †1 ಯೋಹಾ 4:20:ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ‡ಇಬ್ರಿ. 11:27; ಯೋಹಾ 20:29:ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ §ರೋಮಾ. 6:22:ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ *2 ಪೇತ್ರ. 1:19; ಮತ್ತಾ 13:17; ಲೂಕ 10:24:ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11 †ರೋಮಾ. 8:9; ಅ. ಕೃ. 16:7:ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ‡ಯೆಶಾ 52:13-53; 1 ಕೊರಿ 15:3; ಮತ್ತಾ 13:17:ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. 12 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ §ಇಬ್ರಿ. 11:39,40. ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು *ಅ. ಕೃ. 2:2-4:ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ಪರಿಶುದ್ಧ ಜೀವಿತಕ್ಕೆ ಆಹ್ವಾನ 13 ಆದ್ದರಿಂದ †ಲೂಕ 12:35; ಎಫೆ 6:14:ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ‡1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5:ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ. 14 ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, §ಅ. ಕೃ. 17:30. ನೀವು ಮೊದಲು ಅಜ್ಞಾನಿಗಳಾಗಿದ್ದಾಗ *ರೋಮಾ. 12:2; ತೀತ. 3:3:ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, 15 †1 ಯೋಹಾ 3:3; 1 ಥೆಸ. 4:7; ಇಬ್ರಿ. 12:14:ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. 16 ಏಕೆಂದರೆ, ‡ಯಾಜ 11:44; 19:2:“ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.17 §ಕೀರ್ತ 62:12:ಪ್ರತಿಯೊಬ್ಬನ ನಡತೆಯನ್ನು ನೋಡಿ *ಯಾಕೋಬ. 2:1:ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. 18 ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ †ಎಫೆ 4:17:ನಡವಳಿಕೆಗಳಿಂದ ‡ಕೀರ್ತ 49:8; 130. 8; 1 ಕೊರಿ 6:20; ತೀತ. 2:14:ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. 19 ಯೇಸು ಕ್ರಿಸ್ತನೆಂಬ §ವಿಮೋ 12:5; ಯಾಜ 22:20; ಇಬ್ರಿ. 9:14:ನಿಷ್ಕಳಂಕವೂ, ನಿರ್ಮಲವೂ ಆದ *ಯೋಹಾ 1:29:ಕುರಿಮರಿಯ †ಅ. ಕೃ. 20:28; ಎಫೆ 1:7; 1 ಯೋಹಾ 1:7:ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. 20 ‡ಎಫೆ 3:11; ಪ್ರಕ 13:8; ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ §ಇಬ್ರಿ. 1:2:ಅಂತ್ಯಕಾಲಗಳಲ್ಲಿ ನಿಮಗಾಗಿ *ರೋಮಾ. 16:26:ಪ್ರತ್ಯಕ್ಷನಾದನು. 21 †ಅ. ಕೃ. 2:24; ರೋಮಾ. 10:9:ಆತನನ್ನು ಸತ್ತವರೊಳಗಿಂದ ಎಬ್ಬಿಸಿ ‡ಅ. ಕೃ. 3:13; ಇಬ್ರಿ. 2:9:ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ §ರೋಮಾ. 12:9; ಇಬ್ರಿ. 13:1:ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. 23 ಏಕೆಂದರೆ *ಯೋಹಾ 3:3; ಯಾಕೋಬ. 1:18:ನೀವು ಹೊಸದಾಗಿ ಹುಟ್ಟಿರುವಂಥದ್ದು †ಯೋಹಾ 1:13:ನಾಶವಾಗುವ ‡ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ §ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದಲೇ. ಅದು *ಇಬ್ರಿ. 4:12:ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. 24 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
†ಯೆಶಾ 40. 6-8“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. 25 ಆದರೆ ‡ಮತ್ತಾ 24:35:ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ §ಯೆಶಾ 40. 9:ಸುವಾರ್ತಾವಾಕ್ಯವೇ.
1 ಪೇತ್ರನು 2 ->
- a ಯಾಕೋಬ. 1:1.
- b 1 ಥೆಸ. 4:3
- c ಇಬ್ರಿ. 10:22; 12:24:
- d ಅ. ಕೃ. 2:23; ರೋಮಾ. 8:29; 11:2.
- e 2 ಪೇತ್ರ. 1:2.
- f 2 ಕೊರಿ 1:3; ಎಫೆ 1:3.
- g 1 ಕೊರಿ 15:20; 1 ಪೇತ್ರ. 3:21.
- h ತೀತ 3:5.
- i ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23
- j 1 ಪೇತ್ರ. 5:4:
- k ರೋಮಾ. 8:17:
- l ಕೊಲೊ 1:5; 2 ತಿಮೊ. 4:8:
- m ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18:
- n ಯಾಕೋಬ. 1:2; 1 ಪೇತ್ರ. 4:12:
- o ಜ್ಞಾ. 17:3; 1 ಕೊರಿ 3:13:
- p ಯಾಕೋಬ. 1:3:
- q ರೋಮಾ. 2:7,10; 1 ಕೊರಿ 4:5:
†1:8-9
1 ಯೋಹಾ 4:20:
‡1:8-9
ಇಬ್ರಿ. 11:27; ಯೋಹಾ 20:29:
§1:8-9
ರೋಮಾ. 6:22:
- u 2 ಪೇತ್ರ. 1:19; ಮತ್ತಾ 13:17; ಲೂಕ 10:24:
- v ರೋಮಾ. 8:9; ಅ. ಕೃ. 16:7:
- w ಯೆಶಾ 52:13-53; 1 ಕೊರಿ 15:3; ಮತ್ತಾ 13:17:
- x ಇಬ್ರಿ. 11:39,40.
- y ಅ. ಕೃ. 2:2-4:
- z ಲೂಕ 12:35; ಎಫೆ 6:14:
- aa 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5:
- bb ಅ. ಕೃ. 17:30.
- cc ರೋಮಾ. 12:2; ತೀತ. 3:3:
- dd 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14:
- ee ಯಾಜ 11:44; 19:2:
- ff ಕೀರ್ತ 62:12:
- gg ಯಾಕೋಬ. 2:1:
- hh ಎಫೆ 4:17:
- ii ಕೀರ್ತ 49:8; 130. 8; 1 ಕೊರಿ 6:20; ತೀತ. 2:14:
- jj ವಿಮೋ 12:5; ಯಾಜ 22:20; ಇಬ್ರಿ. 9:14:
- kk ಯೋಹಾ 1:29:
- ll ಅ. ಕೃ. 20:28; ಎಫೆ 1:7; 1 ಯೋಹಾ 1:7:
- mm ಎಫೆ 3:11; ಪ್ರಕ 13:8;
- nn ಇಬ್ರಿ. 1:2:
- oo ರೋಮಾ. 16:26:
- pp ಅ. ಕೃ. 2:24; ರೋಮಾ. 10:9:
- qq ಅ. ಕೃ. 3:13; ಇಬ್ರಿ. 2:9:
- rr ರೋಮಾ. 12:9; ಇಬ್ರಿ. 13:1:
- ss ಯೋಹಾ 3:3; ಯಾಕೋಬ. 1:18:
- tt ಯೋಹಾ 1:13:
- uu ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ.
- vv ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ.
- ww ಇಬ್ರಿ. 4:12:
- ~50~ ಯೆಶಾ 40. 6-8
- ~51~ ಮತ್ತಾ 24:35:
- ~52~ ಯೆಶಾ 40. 9:
10 ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ *2 ಪೇತ್ರ. 1:19; ಮತ್ತಾ 13:17; ಲೂಕ 10:24:ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11 †ರೋಮಾ. 8:9; ಅ. ಕೃ. 16:7:ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ‡ಯೆಶಾ 52:13-53; 1 ಕೊರಿ 15:3; ಮತ್ತಾ 13:17:ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. 12 ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ §ಇಬ್ರಿ. 11:39,40. ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು *ಅ. ಕೃ. 2:2-4:ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
17 §ಕೀರ್ತ 62:12:ಪ್ರತಿಯೊಬ್ಬನ ನಡತೆಯನ್ನು ನೋಡಿ *ಯಾಕೋಬ. 2:1:ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. 18 ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ †ಎಫೆ 4:17:ನಡವಳಿಕೆಗಳಿಂದ ‡ಕೀರ್ತ 49:8; 130. 8; 1 ಕೊರಿ 6:20; ತೀತ. 2:14:ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. 19 ಯೇಸು ಕ್ರಿಸ್ತನೆಂಬ §ವಿಮೋ 12:5; ಯಾಜ 22:20; ಇಬ್ರಿ. 9:14:ನಿಷ್ಕಳಂಕವೂ, ನಿರ್ಮಲವೂ ಆದ *ಯೋಹಾ 1:29:ಕುರಿಮರಿಯ †ಅ. ಕೃ. 20:28; ಎಫೆ 1:7; 1 ಯೋಹಾ 1:7:ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. 20 ‡ಎಫೆ 3:11; ಪ್ರಕ 13:8; ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ §ಇಬ್ರಿ. 1:2:ಅಂತ್ಯಕಾಲಗಳಲ್ಲಿ ನಿಮಗಾಗಿ *ರೋಮಾ. 16:26:ಪ್ರತ್ಯಕ್ಷನಾದನು. 21 †ಅ. ಕೃ. 2:24; ರೋಮಾ. 10:9:ಆತನನ್ನು ಸತ್ತವರೊಳಗಿಂದ ಎಬ್ಬಿಸಿ ‡ಅ. ಕೃ. 3:13; ಇಬ್ರಿ. 2:9:ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ §ರೋಮಾ. 12:9; ಇಬ್ರಿ. 13:1:ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ. 23 ಏಕೆಂದರೆ *ಯೋಹಾ 3:3; ಯಾಕೋಬ. 1:18:ನೀವು ಹೊಸದಾಗಿ ಹುಟ್ಟಿರುವಂಥದ್ದು †ಯೋಹಾ 1:13:ನಾಶವಾಗುವ ‡ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ §ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ. ವಾಕ್ಯದಿಂದಲೇ. ಅದು *ಇಬ್ರಿ. 4:12:ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. 24 ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
- a ಯಾಕೋಬ. 1:1.
- b 1 ಥೆಸ. 4:3
- c ಇಬ್ರಿ. 10:22; 12:24:
- d ಅ. ಕೃ. 2:23; ರೋಮಾ. 8:29; 11:2.
- e 2 ಪೇತ್ರ. 1:2.
- f 2 ಕೊರಿ 1:3; ಎಫೆ 1:3.
- g 1 ಕೊರಿ 15:20; 1 ಪೇತ್ರ. 3:21.
- h ತೀತ 3:5.
- i ಅಥವಾ, ನಮಗೆ ಪುನರ್ಜನ್ಮವನ್ನು ಅನುಗ್ರಹಿಸಿ; ವ. 23
- j 1 ಪೇತ್ರ. 5:4:
- k ರೋಮಾ. 8:17:
- l ಕೊಲೊ 1:5; 2 ತಿಮೊ. 4:8:
- m ಅಥವಾ, ಸಿದ್ಧವಾಗಿದ್ದ. ವ. 20. 2 ಕೊರಿ 6:2. ರೋಮಾ. 8:18:
- n ಯಾಕೋಬ. 1:2; 1 ಪೇತ್ರ. 4:12:
- o ಜ್ಞಾ. 17:3; 1 ಕೊರಿ 3:13:
- p ಯಾಕೋಬ. 1:3:
- q ರೋಮಾ. 2:7,10; 1 ಕೊರಿ 4:5:
†1:8-9 1 ಯೋಹಾ 4:20:
‡1:8-9 ಇಬ್ರಿ. 11:27; ಯೋಹಾ 20:29:
§1:8-9 ರೋಮಾ. 6:22:
- u 2 ಪೇತ್ರ. 1:19; ಮತ್ತಾ 13:17; ಲೂಕ 10:24:
- v ರೋಮಾ. 8:9; ಅ. ಕೃ. 16:7:
- w ಯೆಶಾ 52:13-53; 1 ಕೊರಿ 15:3; ಮತ್ತಾ 13:17:
- x ಇಬ್ರಿ. 11:39,40.
- y ಅ. ಕೃ. 2:2-4:
- z ಲೂಕ 12:35; ಎಫೆ 6:14:
- aa 1 ಪೇತ್ರ. 4:7; 1 ಥೆಸ. 5:6,8; 2 ತಿಮೊ. 4:5:
- bb ಅ. ಕೃ. 17:30.
- cc ರೋಮಾ. 12:2; ತೀತ. 3:3:
- dd 1 ಯೋಹಾ 3:3; 1 ಥೆಸ. 4:7; ಇಬ್ರಿ. 12:14:
- ee ಯಾಜ 11:44; 19:2:
- ff ಕೀರ್ತ 62:12:
- gg ಯಾಕೋಬ. 2:1:
- hh ಎಫೆ 4:17:
- ii ಕೀರ್ತ 49:8; 130. 8; 1 ಕೊರಿ 6:20; ತೀತ. 2:14:
- jj ವಿಮೋ 12:5; ಯಾಜ 22:20; ಇಬ್ರಿ. 9:14:
- kk ಯೋಹಾ 1:29:
- ll ಅ. ಕೃ. 20:28; ಎಫೆ 1:7; 1 ಯೋಹಾ 1:7:
- mm ಎಫೆ 3:11; ಪ್ರಕ 13:8;
- nn ಇಬ್ರಿ. 1:2:
- oo ರೋಮಾ. 16:26:
- pp ಅ. ಕೃ. 2:24; ರೋಮಾ. 10:9:
- qq ಅ. ಕೃ. 3:13; ಇಬ್ರಿ. 2:9:
- rr ರೋಮಾ. 12:9; ಇಬ್ರಿ. 13:1:
- ss ಯೋಹಾ 3:3; ಯಾಕೋಬ. 1:18:
- tt ಯೋಹಾ 1:13:
- uu ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ.
- vv ಕೆಲವು ಪ್ರತಿಗಳಲ್ಲಿ ಬೀಜ ಎಂದು ಬರೆದದೆ.
- ww ಇಬ್ರಿ. 4:12:
- ~50~ ಯೆಶಾ 40. 6-8
- ~51~ ಮತ್ತಾ 24:35:
- ~52~ ಯೆಶಾ 40. 9: