20 ಇಮ್ಮೇರನ ಸಂತಾನದವರಾದ ಹನಾನೀ ಮತ್ತು ಜೆಬದ್ಯ. 21 ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ. 22 ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.
23 ಲೇವಿಯರಲ್ಲಿ: ಯೋಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವವ ಕೇಲಾಯ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್.
24 ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಮತ್ತು ಊರೀ.
25 ಬೇರೆ ಇಸ್ರಾಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ ಎಲ್ಲಾಜಾರ್, ಮಿಯ್ಯಾಮಿನ್, ಮಲ್ಕೀಯ, ಬೆನಾಯ; 26 ಏಲಾಮ್ ಸಂತಾನದವರಾದ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ. 27 ಜತ್ತೂ ಸಂತಾನದವರಾದ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ ಮತ್ತು ಅಜೀಜಾ. 28 ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ.
29 ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್. 30 ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ. 31 ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್, 32 ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ.
33 ಹಾಷುಮ್, ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ, ಎಲೀಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ. 34 ಬಾನೀ ಸಂತಾನದರಾದ ಮಾದೈ, ಅಮ್ರಾಮ್, ಊವೇಲ್ 35 ಬೆನಾಯ, ಬೇದೆಯ, ಕೆಲೂಹು, 36 ವನ್ಯಾಹ, ಮೆರೇಮೋತ್, ಎಲ್ಯಾಷೀಬ್, 37 ಮತ್ತನ್ಯ, ಮತ್ತೆನೈ, ಯಾಸೈ, 38 ಬಾನೀ, ಬಿನ್ನೂಯ್, ಶಿಮ್ಮೀ, 39 ಶೆಲೆಮ್ಯ, ನಾತಾನ್, ಅದಾಯ, 40 ಮಕ್ನದೆಬೈ, ಶಾಷೈ, ಶಾರೈ, 41 ಅಜರೇಲ್, ಶೆಲೆಮ್ಯ, ಶೆಮರ್ಯ, 42 ಶಲ್ಲೂಮ್, ಅಮರ್ಯ ಮತ್ತು ಯೋಸೇಫ್. 43 ನೆಬೋ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ. 44 ಇವರೆಲ್ಲರೂ ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. [a]ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳು ಹುಟ್ಟಿದ್ದರು.
<- ಎಜ್ರನು 9- a ಆ ಸ್ತ್ರೀಯರನ್ನು ಅವರಲ್ಲಿ ಹುಟ್ಟಿದ್ದ ಮಕ್ಕಳನ್ನು ಕಳುಹಿಸಿಬಿಟ್ಟರು.