1 ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ *ಇಬ್ರಿ. 12:15:ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ. 2 ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ †ರೋಮಾ. 3:3:ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ‡1 ಥೆಸ. 2:13:ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ. 3 ಈಗ ನಂಬುವವರಾದ ನಾವುಗಳೇ ಆ §ಕೀರ್ತ 95:11; ಇಬ್ರಿ. 3:11:ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ
4 ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, *ಆದಿ 2:2; ವಿಮೋ 20:11; 31:17:“ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ. 5 †ಇಬ್ರಿ. 4:3:“ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ. 6 ಆದ್ದರಿಂದ, ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಮೊದಲು ಶುಭವರ್ತಮಾನವನ್ನು ಕೇಳಿದವರು ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದರು. 7 ಪುನಃ ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿನವನ್ನು ಗೊತ್ತುಮಾಡಿದ್ದಾನೆ. ಹೇಗೆಂದರೆ,
8 §ಯೆಹೋ. 3:10, 14-17; ಅ. ಕೃ. 7:45:ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ. 9 ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು. 10 ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. 11 ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. *ಇಬ್ರಿ. 3:12:ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ. 12 ಏಕೆಂದರೆ †1 ಪೇತ್ರ. 1:23:ದೇವರ ವಾಕ್ಯವು ಸಜೀವವಾದದ್ದು, ‡ಯೆರೆ 23:29; ಅ. ಕೃ. 2:37; 1 ಥೆಸ. 2:13:ಸಕ್ರಿಯವಾದದ್ದು ಮತ್ತು ಯಾವ §ಪ್ರಕ 1:16; 2:12:ಇಬ್ಬಾಯಿ ಕತ್ತಿಗಿಂತಲೂ *ಯೆಶಾ 49:2; ಎಫೆ 6:17:ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, †1 ಕೊರಿ 14:24, 25:ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. 13 ‡2 ಪೂರ್ವ 16:9; ಯೋಬ. 34:21; ಕೀರ್ತ 33:13-15; ಜ್ಞಾ. 15:11:ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. §ಯೋಬ. 26:6:ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
- a ಇಬ್ರಿ. 12:15:
- b ರೋಮಾ. 3:3:
- c 1 ಥೆಸ. 2:13:
- d ಕೀರ್ತ 95:11; ಇಬ್ರಿ. 3:11:
- e ಆದಿ 2:2; ವಿಮೋ 20:11; 31:17:
- f ಇಬ್ರಿ. 4:3:
- g ಇಬ್ರಿ. 3:7, 8:
- h ಯೆಹೋ. 3:10, 14-17; ಅ. ಕೃ. 7:45:
- i ಇಬ್ರಿ. 3:12:
- j 1 ಪೇತ್ರ. 1:23:
- k ಯೆರೆ 23:29; ಅ. ಕೃ. 2:37; 1 ಥೆಸ. 2:13:
- l ಪ್ರಕ 1:16; 2:12:
- m ಯೆಶಾ 49:2; ಎಫೆ 6:17:
- n 1 ಕೊರಿ 14:24, 25:
- o 2 ಪೂರ್ವ 16:9; ಯೋಬ. 34:21; ಕೀರ್ತ 33:13-15; ಜ್ಞಾ. 15:11:
- p ಯೋಬ. 26:6:
- q ಇಬ್ರಿ. 7:26; 9:24; ಎಫೆ 4:10:
- r ಇಬ್ರಿ. 2:17, 3:1; ಇಬ್ರಿ. 10:21:
- s ಇಬ್ರಿ. 10:23:
- t ಯೆಶಾ 53:3; ಇಬ್ರಿ. 5:2:
- u ಇಬ್ರಿ. 2:17, 18:
- v ಇಬ್ರಿ. 7:26; 9:28; 2 ಕೊರಿ 5:21; 1 ಪೇತ್ರ. 2:22; 1 ಯೋಹಾ 3:5; ಯೋಹಾ 8:46; 14:30.
- w ಇಬ್ರಿ. 7:19, 25; 10:19; ಎಫೆ 2:18; 3:12: